+91-8482-245241 regkvafsu@gmail.com

ಸ್ನಾತಕ ಪದವಿಯ ಕಾರ್ಯಕ್ರಮಗಳು

ಬಿ.ವಿ.ಎಸ್ಸಿ. ಮತ್ತು ಎ. ಎಚ್. : ಪಶುವೈದ್ಯಕೀಯ ಮತ್ತು ಪಶುಸಂಗೋಪನಾ ವಿಜ್ಞಾನ ವಿಷಯಗಳಲ್ಲಿ ಸ್ನಾತಕ ಪದವಿಯನ್ನು ಈ ಕೆಳಕಂಡ ಪಶುವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಬೋಧಿಸಲಾಗುತ್ತಿದೆ.

  • ಪಶುವೈದ್ಯಕೀಯ ಮಹಾವಿದ್ಯಾಲಯ, ಬೆಂಗಳೂರು
  • ಪಶುವೈದ್ಯಕೀಯ ಮಹಾವಿದ್ಯಾಲಯ, ಬೀದರ
  • ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ
  • ಪಶುವೈದ್ಯಕೀಯ ಮಹಾವಿದ್ಯಾಲಯ, ಹಾಸನ
  • ಪಶುವೈದ್ಯಕೀಯ ಮಹಾವಿದ್ಯಾಲಯ, ಗದಗ

ಬಿ. ಟೆಕ್. (ಡಿ. ಟೆಕ್.) : ಹೈನು ತಂತ್ರಜ್ಞಾನ ವಿಜ್ಞಾನ ವಿಷಯದಲ್ಲಿ ಸ್ನಾತಕ ಪದವಿಯನ್ನು ಈ ಮುಂದಿನ ಹೈನುಗಾರಿಕೆ ವಿಜ್ಞಾನ ಮಹಾವಿದ್ಯಾಲಯಗಳಲ್ಲಿ ಬೋಧಿಸಲಾಗುತ್ತಿದೆ.

  • ಹೈನುಗಾರಿಕೆ ವಿಜ್ಞಾನ ಮಹಾವಿದ್ಯಾಲಯ, ಹೆಬ್ಬಾಳ, ಬೆಂಗಳೂರು
  • ಹೈನುಗಾರಿಕೆ ವಿಜ್ಞಾನ ಮಹಾವಿದ್ಯಾಲಯ, ಮಹಗಾವ, ಕಲಬುರಗಿ

ಬಿ. ಎಫ್. ಎಸ್ಸಿ. : ಮೀನುಗಾರಿಕೆ ವಿಜ್ಞಾನ ವಿಷಯದಲ್ಲಿ ಸ್ನಾತಕ ಪದವಿಯನ್ನು ಮುಂದಿನ ಮೀನುಗಾರಿಕೆ ವಿಜ್ಞಾನ ಮಹಾವಿದ್ಯಾಲಯದಲ್ಲಿ ಬೋಧಿಸಲಾಗುತ್ತಿದೆ.

  • ಮೀನುಗಾರಿಕೆ ವಿಜ್ಞಾನ ಮಹಾವಿದ್ಯಾಲಯ, ಮಂಗಳೂರು