+91-8482-245241 regkvafsu@gmail.com

ಡಿಪ್ಲೊಮೊ ಕಾರ್ಯಕ್ರಮ

ಹತ್ತನೇ ತರಗತಿ ಉತ್ತೀರ್ಣರಾದ ಗ್ರಾಮೀಣ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ‘ಪಶು ಸಂಗೋಪನಾ ಡಿಪ್ಲೊಮಾ’ ಕಾರ್ಯಕ್ರಮವನ್ನು ಈ ಕೆಳಗಿನ ಪಶುಸಂಗೋಪನಾ ಪಾಲಿಟೆಕ್ನಿಕ್ ಸಂಸ್ಥೆಗಳು ಬೋಧಿಸುತ್ತಿವೆ.

  • ಪಶುಸಂಗೋಪನಾ ಪಾಲಿಟೆಕ್ನಿಕ್, ದೋರನಹಳ್ಳಿ, ಶಹಪುರ, ಯಾದಗಿರಿ ಜಿಲ್ಲೆ
  • ಪಶುಸಂಗೋಪನಾ ಪಾಲಿಟೆಕ್ನಿಕ್, ಕೊನೇಹಳ್ಳಿ, ತಿಪಟೂರು ತಾಲ್ಲೂಕು, ತುಮಕೂರು ಜಿಲ್ಲೆ
  • ಪಶು ಸಂಗೋಪನಾ ಪಾಲಿಟೆಕ್ನಿಕ್, ಕೋರವಂಗಲ ಗೇಟ್, ಚಿಕ್ಕಕಡಲೂರು, ಹಾಸನ
  • ಪಶುಸಂಗೋಪನಾ ಪಾಲಿಟೆಕ್ನಿಕ್, ಶಿಗ್ಗಾಂವ್, ಹಾವೇರಿ ಜಿಲ್ಲೆ
  • ಪಶುಸಂಗೋಪನಾ ಪಾಲಿಟೆಕ್ನಿಕ್, ಬರಗಿ, ಗುಂಡ್ಲುಪೇಟೆ ತಾಲ್ಲೂಕು, ಚಾಮರಾಜನಗರ ಜಿಲ್ಲೆ