+91-8482-245241 regkvafsu@gmail.com

ಡಾ. ರಶ್ಮಿ ಎಲ್.


ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು
ವಿದ್ಯಾರ್ಹತೆ: ಬಿ.ವಿ.ಎಸ್‍ಸಿ, ಎಂ.ವಿ.ಎಸ್ಸಿ.
ಮೊಬೈಲ್ ಸಂಖ್ಯೆ: 8088039100
ಮಿಂಚಂಚೆ: drrashmivim@gmail.com

ವೃತ್ತಿಯ ವಿವರ:
2010 ರಲ್ಲಿ ಭಾರತೀಯ ಪಶು ಚಿಕಿತ್ಸಾ ಸಂಶೋಧನ ಸಂಸ್ಥೆಯಿಂದ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. 2012ರಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಆಯ್ಕೆಗೊಂಡು ಪಶುವೈದ್ಯಕೀಯ ಮಹಾವಿದ್ಯಾಲಯ ಹಾಸನದಲ್ಲಿ ಸ್ನಾತಕ ವಿದ್ಯಾರ್ಥಿಗಳಿಗೆ ಪಶುವೈದ್ಯಕೀಯ ಸೂಕ್ಷ್ಮಾಣುಜೀವಿ ಶಾಸ್ತ್ರ ವಿಷಯವನ್ನು ಬೋಧಿಸುವುದರ ಜೊತೆಗೆ ವಿದ್ಯಾರ್ಥಿನಿಲಯದ ಕ್ಷೇಮಪಾಲಕಿಯಾಗಿ ಕಾರ್ಯನಿರ್ವಹಿಸಿರುತ್ತಾರೆ. 2016-18 ರವರೆಗೆ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಪಶು ವಿಜ್ಞಾನಿಯಾಗಿ ರೈತರಿಗೆ ಪಶುಪಾಲನಾ ತರಬೇತಿಗಳನ್ನು, ರೈತ ಕ್ಷೇತ್ರ ಪಾಠಶಾಲೆ, ಪಶುಮೇಳ, ಪಶು ಆರೋಗ್ಯ ಶಿಬಿರಗಳನ್ನು ಯಶಸ್ವಿಯಾಗಿ ಆಯೋಜಿಸಿರುತ್ತಾರೆ. 2018-20ರಲ್ಲಿ ಪಶುಸಂಗೋಪನಾ ಪಾಲಿಟೆಕ್ನಿಕ್ ಕಾಲೇಜು, ಬರಗಿ, ಚಾಮರಾಜನಗರದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸಿರುತ್ತಾರೆ. 2020 ರಿಂದ ಗದಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪಶುವೈದ್ಯಕೀಯ ಸೂಕ್ಷ್ಮಾಣುಜೀವಿಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಮತ್ತು ವಿದ್ಯಾರ್ಥಿನಿಲಯದ ಕ್ಷೇಮ ಪಾಲಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪ್ರಕಟಣೆಗಳು
  • ಸಂಶೋಧನಾ ಪ್ರಕಟಣೆಗಳು 10; ಇತರೆ ಲೇಖನಗಳು 15; ರೈತರ ಕೈಪಿಡಿ 03;