ಡಾ. ಮಂಜುನಾಥ ಹೆಚ್.
|
ಹುದ್ದೆ ಮತ್ತು ಪದನಾಮ : ಪ್ರಾಧ್ಯಾಪಕರು |
ವೃತ್ತಿಯ ವಿವರ: |
ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹೈನು ಸೂಕ್ಷ್ಮಜೀವಾಣುಶಾಸ್ತ್ರ ವಿಷಯವನ್ನು ಬೋಧಿಸುತ್ತಿದ್ದಾರೆ. ಬೆಂಗಳೂರು ಹೈನು ವಿಜ್ಞಾನ ಮಹಾವಿದ್ಯಾಲಯದಲ್ಲಿ ಸೇವೆ ಸಲ್ಲಿಸಿದ್ದಾರೆ. ಸ್ನಾತಕೋತ್ತರ ವಿಭಾಗದಲ್ಲಿ 04 ಎಂ.ಎಸ್ಸಿ. ಹಾಗೂ 01 ಪಿಹೆಚ್.ಡಿ. ವಿದ್ಯಾರ್ಥಿಗಳಿಗೆ ಸಂಶೋಧನಾ ಮಾರ್ಗದರ್ಶಕರಾಗಿ ಹಾಗೂ 25 ಎಂ.ಎಸ್ಸಿ., 10 ಪಿಹೆಚ್.ಡಿ. ವಿದ್ಯಾರ್ಥಿಗಳಿಗೆ ಸಂಶೋಧನಾ ಸಲಹಾ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಸಿರುತ್ತಾರೆ. ವಿವಿಧ ತರಬೇತಿ, ಸಮಾವೇಶ, ವಿಚಾರ ಸಂಕಿರಣ ಮತ್ತು ಹೈನು ಸೂಕ್ಷ್ಮಜೀವಾಣುಶಾಸ್ತ್ರಕ್ಕೆ ಸಂಬಂಧಪಟ್ಟ ವಿಸ್ತರಣಾ ಚಟುವಟಿಕೆಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುತ್ತಾರೆ. ವಿಶ್ವವಿದ್ಯಾಲಯದ ಮಟ್ಟದ ಸಂಶೋಧನಾ ಯೋಜನೆಗಳನ್ನು ಸಂಶೋಧಕರಾಗಿ ಹಾಗೂ ಸಹ ಸಂಶೋಧಕರಾಗಿ ಪೂರ್ಣಗೊಳಿಸಿರುತ್ತಾರೆ. ವಿ.ಟಿ.ಸಿ.ಸಿ ಯ ಸಂಯೋಜಿತ ಯೋಜನೆಯ ಪ್ರಧಾನ ಸಂಶೋದಕರಾಗಿ ಕಾರ್ಯನಿರ್ವಹಿಸಿರುತ್ತರೆ. |
ಪ್ರಶಸ್ತಿಗಳು: |
|
ಪ್ರಕಟಣೆಗಳು |
|
©2019 copyright kvafsu.edu.in
Powered by : Premier Technologies