ಡಾ. ಎಮ್. ಎಮ್. ಅಪ್ಪಣ್ಣವರ .
|
ಹುದ್ದೆ ಮತ್ತು ಪದನಾಮ : ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು |
ವೃತ್ತಿಯ ವಿವರ: |
ಬೋಧನೆ, ಸಂಶೋಧನೆ ಮತ್ತು ವಿಸ್ತರಣೆಯಲ್ಲಿ 30 ವರ್ಷಗಳಿಗಿಂತ ಹೆಚ್ಚಿನ ಅನುಭವವನ್ನು ಹೊಂದಿದ್ದಾರೆ. ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುತ್ತಾರೆ ಮತ್ತು 10 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರಮುಖ ಸಲಹೆಗಾರರಾಗಿ ಮಾರ್ಗದರ್ಶನ ನೀಡಿರುತ್ತಾರೆ. ಇವರು ಮೂರು ಬಾಹ್ಯ ಅನುದಾನಿತ ಯೋಜನೆಗಳನ್ನು ನಿರ್ವಹಿಸಿದ್ದಾರೆ. ಸೆಪ್ಟೆಂಬರ್ 2015 ರಿಂದ ಮಾರ್ಚ್ 2019 ರವರೆಗೆ ಪರೀಕ್ಷಾ ನಿಯಂತ್ರಣಾಧಿಕಾರಿಗಳಾಗಿ ಕೆಲಸ ಮಾಡಿದ್ದಾರೆ. 2007 ರಿಂದ 2012 ರವರೆಗೆ ಪ್ರಾಜೆಕ್ಟ್ ಪ್ಲಾನಿಂಗ್ ಮತ್ತು ಮಾನಿಟರಿಂಗ್ ಘಟಕದ ಮುಖ್ಯಸ್ಥರಾಗಿದ್ದರು. 2012 ರಿಂದ 2015 ರವರೆಗೆ ವಿಶ್ವವಿದ್ಯಾಲಯದ “ಫ್ರಾಂಟಿಯರ್ ಜರ್ನಲ್ ಆಫ್ ವೆಟರ್ನರಿ ಅಂಡ್ ಅನಿಮಲ್ ಸೈನ್ಸಸ್” ನಿಯತಕಾಲಿಕೆಯ ಸಂಪಾದಕರಾಗಿ ಮತ್ತು 2015 ರಿಂದ 2017 ರವರೆಗೆ ಮುಖ್ಯಸಂಪಾದಕರಾಗಿ ಕಾಂiÀರ್iನಿರ್ವಹಿಸಿರುತ್ತಾರೆ. |
ಪ್ರಶಸ್ತಿಗಳು |
|
ಪ್ರಕಟಣೆಗಳು |
|