ಡಾ. ಗಂಗಾನಾಯ್ಕ್ ಎಸ್.
|
ಹುದ್ದೆ ಮತ್ತು ಪದನಾಮ : ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು |
ವೃತ್ತಿಯ ವಿವರ: |
ಸ್ನಾತಕ ಮತ್ತು ಸ್ನಾತಕೋತ್ತರ ತರಗತಿಗಳಿಗೆ ಬೋಧನೆಯಲ್ಲಿ ತೊಡಗಿದ್ದಾರೆ. ವಿವಿಧ ಜಾತಿಯ ಪ್ರಾಣಿಗಳ ಅಂಗರಚನಾ ಮಾದರಿಗಳನ್ನು ಸಂಸ್ಕರಿಸಿ ಸಂಗ್ರಹಾಲಯದಲ್ಲಿ ಪ್ರದರ್ಶಿಸಲಾಗಿದೆ. ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲಕರ ವಿದ್ಯಾರ್ಥಿನಿಲಯದ ಮುಖ್ಯ ಕ್ಷೇಮಪಾಲಕರಾಗಿ ಹೆಚ್ಚುವರಿ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. |
ಪ್ರಶಸ್ತಿಗಳು: |
|
ಪ್ರಕಟಣೆಗಳು |
|
©2019 copyright kvafsu.edu.in
Powered by : Premier Technologies