ಡಾ. ವಿನಯ. ಪಿ. ಟಿಕಾರೆ.
|
ಹುದ್ದೆ ಮತ್ತು ಪದನಾಮ : ಸಹ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು |
ವೃತ್ತಿಯ ವಿವರ: |
ಸಂಶೋಧನೆಯಲ್ಲಿ ಪಶು ವಿಷಶಾಸ್ತ್ರ ವಿಭಾಗಕ್ಕೆ ಒತ್ತು ನೀಡಿದ್ದಾರೆ. ಪ್ರಯೋಗಾಲಯದ ಪ್ರಾಣಿಗಳಲ್ಲಿ ರಸಾಯನಿಕಗಳ ಪರಿಣಾಮಗಳ ಕುರಿತು ಅಧ್ಯಯನ ಮಾಡಿದ್ದಾರೆ. ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ಪ್ರಾಯೋಜಕತ್ವದ “ಜಾನುವಾರುಗಳ ಸಾಮಾನ್ಯ ಕಾಯಿಲೆಗಳಲ್ಲಿ ಪಾರಂಪರಿಕ ಔಷಧಿ ಪದ್ಧತಿಗಳ ಸ್ಥಿರೀಕರಣ” ಯೋಜನೆಯಲ್ಲಿ ಯೋಜನಾ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಾರೆ. |
ಪ್ರಶಸ್ತಿಗಳು |
|
ಪ್ರಕಟಣೆಗಳು |
|
©2019 copyright kvafsu.edu.in
Powered by : Premier Technologies