+91-8482-245241 regkvafsu@gmail.com

ಡಾ. ಶಿವಕುಮಾರ ಕ. ರಡ್ಡೇರ


ಹುದ್ದೆ ಮತ್ತು ಪದನಾಮ : ಸಹ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು
ವಿದ್ಯಾರ್ಹತೆ: ಬಿ.ವಿ.ಎಸ್ಸಿ,. ಎಂ.ವಿ.ಎಸ್ಸಿ.,. ಪಿ.ಹೆಚ್.ಡಿ.
ಮೊಬೈಲ್ ಸಂಖ್ಯೆ: 9900115524
ಮಿಂಚಂಚೆ: shiva.vet2002@gmail.com

ವೃತ್ತಿಯ ವಿವರ:

ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಹ ತರಬೇತಿಗಾರರಾಗಿ, ಕರ್ನಾಟಕ ಸರ್ಕಾರದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿಯಾಗಿ, ಪಶುವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಮತ್ತು ಪಶುಸಂಗೋಪನಾ ಪಾಲಿಟೆಕ್ನಿಕ್, ಶಿಗ್ಗಾಂವಿಯ ಸಂಸ್ಥಾಪನಾ ಪ್ರಾಚಾರ್ಯರಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಬಿ.ವಿ.ಎಸ್ಸಿ. ಮತ್ತು ಎ.ಹೆಚ್, ಎಂ.ವಿ.ಎಸ್ಸಿ., ಪಿ.ಹೆಚ್.ಡಿ., ಬಿ.ಎಸ್ಸಿ. (ಹೈನು ವಿಜ್ಞಾನ) ಮತ್ತು ಪಶುಸಂಗೋಪನಾ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಬೋಧನೆ. ಹಲವಾರು ಸಂಶೋಧನಾ ಮತ್ತು ವಿಸ್ತರಣಾ ಚಟುವಟಿಕೆಗಳನ್ನು ಕೈಗೊಂಡಿದ್ದಾರೆ.

ಪ್ರಕಟಣೆಗಳು
  • ಸಂಶೋಧನಾ ಪ್ರಕಟಣೆಗಳು 17; ವಿಸ್ತರಣಾ ಪ್ರಕಟಣೆಗಳು 56.