ಡಾ. ಶೀಲಾ ಪಿ.
|
ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು |
ವೃತ್ತಿಯ ವಿವರ: |
2012ರಿಂದ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ಇದಕ್ಕೂ ಮುನ್ನ ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿಯಾಗಿ 13 ವರ್ಷಗಳು ಹಾಗೂ ಒಂದೂವರೆ ವರ್ಷಗಳ ಕಾಲ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ, ಹೆಬ್ಬಾಳ, ಬೆಂಗಳೂರು ಇಲ್ಲಿ ವಿಜ್ಞಾನಿಯಾಗಿ ಸೇವೆ ಸಲ್ಲಿಸಿರುತ್ತಾರೆ. ವಿಶ್ವವಿದ್ಯಾಲಯ ಪ್ರಾಯೋಜಿತ ಸಂಶೋಧನಾ ಯೋಜನೆಗಳಲ್ಲಿ ಪ್ರಧಾನ ಸಂಶೋಧಕರಾಗಿ ಹಾಗೂ ಸಹ-ಸಂಶೋಧಕರಾಗಿ ಕಾರ್ಯನಿರ್ವಹಿಸಿದ್ದಾರೆ. |
ಪ್ರಶಸ್ತಿಗಳು: |
|
ಪ್ರಕಟಣೆಗಳು |
|
©2019 copyright kvafsu.edu.in
Powered by : Premier Technologies