ಪಶುವೈದ್ಯಕೀಯ ಶಸ್ತ್ರಚಿಕಿತ್ಸಾ ಮತ್ತು ಕ್ಷ-ಕಿರಣ ವಿಜ್ಞಾನ ವಿಭಾಗ
ಪಶುವೈದ್ಯಕೀಯ ಪಶು ಶಸ್ತ್ರಚಿಕಿತ್ಸಾ ಮತ್ತು ಕ್ಷ-ಕಿರಣ ವಿಜ್ಞಾನ ವಿಭಾಗವು ಸ್ನಾತಕ ಮತ್ತು ಸ್ನಾತಕೋತ್ತರ ಬೋಧನೆಯಲ್ಲಿ ತೊಡಗಿಸಿಕೊಂಡಿದೆ. ವಿಭಾಗದಲ್ಲಿ ಶಸ್ತ್ರಚಿಕಿತ್ಸೆಗೆ ಸಂಬಂಧಪಟ್ಟಂತೆ ಅತ್ಯಾಧುನಿಕ ಸೌಲಭ್ಯಗಳು ಲಭ್ಯವಿವೆ. ಕ್ಷ ಕಿರಣ, ಕಣ್ಣಿನ ಶಸ್ತ್ರಚಿಕಿತ್ಸೆ, ಉದರ ದರ್ಶಕ, ಸಣ್ಣ ಮತ್ತು ದೊಡ್ಡ ಪ್ರಾಣಿ ಹೋರರೋಗಿ ಚಿಕಿತ್ಸಾ ಸೌಲಭ್ಯಗಳಿವೆ.
©2019 copyright kvafsu.edu.in
Powered by : Premier Technologies