+91-8482-245241 regkvafsu@gmail.com

ಪಶುವೈದ್ಯಕೀಯ ಸೂಕ್ಷ್ಮಾಣುಜೀವಿ ವಿಜ್ಞಾನ ವಿಭಾಗ

ಪಶುವೈದ್ಯಕೀಯ ಸೂಕ್ಷ್ಮಾಣುಜೀವಿ ವಿಜ್ಞಾನ ವಿಭಾಗವು ಸ್ನಾತಕ ಕೋರ್ಸುಗಳನ್ನು ಮತ್ತು 2017 ರಿಂದ ಸ್ನಾತಕೋತ್ತರ ಪದವಿ ಕೋರ್ಸುಗಳನ್ನು ಬೋಧಿಸುತ್ತಿದೆ. ಕರ್ನಾಟಕ ಸರ್ಕಾರದ ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣಕ್ಕೆ, ಕರ್ನಾಟಕ ಹಾಲು ಒಕ್ಕೂಟಕ್ಕೆ ರೋಗ ನಿರ್ಣಯ ಮತ್ತು ತನಿಖಾ ಸೇವೆಗಳನ್ನು ವಿಸ್ತರಿಸುವ ಮೂಲಕ ರೈತರ ಸೇವೆಯಲ್ಲಿ ತೊಡಗಿದೆ.