ಪಶುವೈದ್ಯಕೀಯ ಸ್ತ್ರೀರೋಗ ಮತ್ತು ಪ್ರಸೂತಿ ವಿಜ್ಞಾನ ವಿಭಾಗ
ವಿಭಾಗವು ಸುಸಜ್ಜಿತ ಬೋಧನಾ ಕೊಠಡಿ, ಪ್ರಯೋಗಾಲಯ, ಹೊರರೋಗಿ ವಿಭಾಗ ಮತ್ತು ಶಸ್ತ್ರಚಿಕಿತ್ಸಾ ಕೊಠಡಿ ಹೊಂದಿದೆ. ಪ್ರಾಣಿ ಜನನೇಂದ್ರಿಯ, ಪ್ರಸೂತಿಶಾಸ್ತ್ರದ ಕುರಿತು ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆ ಮತ್ತು ತರಬೇತಿಯನ್ನು ನೀಡಲಾಗುತ್ತಿದೆ. ಸಣ್ಣ ಮತ್ತು ದೊಡ್ಡ ಪ್ರಾಣಿಗಳಲ್ಲಿ ಕೃತಕ ಗರ್ಭಧಾರಣೆ, ಗರ್ಭ ಪರೀಕ್ಷೆ, ಬಂಜೆತನ ಪತ್ತೆಹಚ್ಚುವಿಕೆ, ಶಸ್ತ್ರಚಿಕಿತ್ಸೆ ಮತ್ತು ಸೂಕ್ತ ಚಕಿತ್ಸೆಗಳನ್ನು ನೀಡಲಾಗುತ್ತಿದೆ. ರೈತರಿಗೆ ವಿಸ್ತರಣಾ ತರಬೇತಿಗಳನ್ನೂ ನೀಡಲಾಗುತ್ತಿದೆ.
©2019 copyright kvafsu.edu.in
Powered by : Premier Technologies