ಡಾ. ಗುರುಪ್ರಸಾದ್, ಆರ್.
|
ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು |
ವೃತ್ತಿಯ ವಿವರ: |
ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯನ್ನು ಪಶು ವೈದ್ಯಕೀಯ ಮಹಾವಿದ್ಯಾಲಯ, ಬೆಂಗಳೂರು ಇಲ್ಲಿಂದ ಪೂರ್ಣಗೊಳಿಸಿ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಐದೂವರೆ ವರ್ಷಗಳ ಸೇವೆಯನ್ನು ಸಲ್ಲಿಸಿರುತ್ತಾರೆ. ದಿನಾಂಕ 07.12.2011 ರಂದು ವಿಶ್ವವಿದ್ಯಾಲಯದ ಸೇವೆಗೆ ಸೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ಹಾಸನದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ 31.07.2019 ರವರೆಗೆ ಸೇವೆ ಸಲ್ಲಿಸಿರುತ್ತಾರೆ. ಪ್ರಸ್ತುತ, ಪಶು ಸಂಗೋಪನಾ ಪಾಲಿಟೆಕ್ನಿಕ್, ಕೋರವಂಗಲ ಗೇಟ್, ಚಿಕ್ಕಕಡಲೂರು, ಹಾಸನದ ಪ್ರಾಂಶುಪಾಲರಾಗಿ ಮತ್ತು ಕರ್ನಾಟಕ ಸರ್ಕಾರದ ಪ್ರಾಯೋಜಿತ ಯೋಜನೆಯಾದ ‘ಹಾಸನ ಕುರಿ ತಳಿ ಸಂರಕ್ಷಣೆ’ಯ ಪ್ರಧಾನ ಸಂಶೋಧಕರಾಗಿ ಕಾರ್ಯ ನಿರ್ವಹಿಸುತ್ತಿರುತ್ತಾರೆ. |
ಪ್ರಶಸ್ತಿಗಳು: |
|
ಪ್ರಕಟಣೆಗಳು |
|
©2019 copyright kvafsu.edu.in
Powered by : Premier Technologies