ಡಾ. ನೇತ್ರಾ. ಆರ್.
|
ಹುದ್ದೆ ಮತ್ತು ಪದನಾಮ : ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು |
ವೃತ್ತಿಯ ವಿವರ: |
ಕರ್ನಾಟಕ ಸರ್ಕಾರದ ಪಶುಪಾಲನಾ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿಯಾಗಿ 2011 ರಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಿದರು. 2019 ರಲ್ಲಿ ಪಶುವೈದ್ಯಕೀಯ ವಿಶ್ವವಿದ್ಯಾಲಯ, ಬೀದರ ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ನಿಯೋಜನೆಯ ಮೇರೆಗೆ ಸೇರಿದರು. ಪಶುವೈದ್ಯಕೀಯ ಔಷಧ ವಿಭಾಗ, ಪಶುವೈದ್ಯಕೀಯ ಕಾಲೇಜು, ಹಾಸನದಲ್ಲಿ ಸ್ನಾತಕ ವಿದ್ಯಾರ್ಥಿಗಳಿಗೆ ಬೋಧನೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. |
ಪ್ರಕಟಣೆಗಳು |
|
©2019 copyright kvafsu.edu.in
Powered by : Premier Technologies