+91-8482-245241 regkvafsu@gmail.com

ಡಾ. ಶೀಲಾ ಪಿ.


ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು
ವಿದ್ಯಾರ್ಹತೆ: ಬಿ.ವಿ.ಎಸ್ಸಿ, ಎಂ.ವಿ.ಎಸ್ಸಿ, ಪಿಎಚ್.ಡಿ.
ಮೊಬೈಲ್ ಸಂಖ್ಯೆ: 9448715057
ಮಿಂಚಂಚೆ: psheelasundar@gmail.com

ವೃತ್ತಿಯ ವಿವರ:

2012ರಿಂದ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ಇದಕ್ಕೂ ಮುನ್ನ ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿಯಾಗಿ 13 ವರ್ಷಗಳು ಹಾಗೂ ಒಂದೂವರೆ ವರ್ಷಗಳ ಕಾಲ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ, ಹೆಬ್ಬಾಳ, ಬೆಂಗಳೂರು ಇಲ್ಲಿ ವಿಜ್ಞಾನಿಯಾಗಿ ಸೇವೆ ಸಲ್ಲಿಸಿರುತ್ತಾರೆ.

ವಿಶ್ವವಿದ್ಯಾಲಯ ಪ್ರಾಯೋಜಿತ ಸಂಶೋಧನಾ ಯೋಜನೆಗಳಲ್ಲಿ ಪ್ರಧಾನ ಸಂಶೋಧಕರಾಗಿ ಹಾಗೂ ಸಹ-ಸಂಶೋಧಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಪ್ರಶಸ್ತಿಗಳು:
  • ಬಿ.ವಿ.ಎಸ್ಸಿ.ಯಲ್ಲಿ ಎರಡು ಚಿನ್ನದ ಪದಕಗಳು.ಸ್ನಾತಕೋತ್ತರ ಪದವಿಯಲ್ಲಿ ಒಂದು ಚಿನ್ನದ ಪದಕ.
  • 2020ರಲ್ಲಿ ನಡೆದ ಭಾರತೀಯ ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ತಜ್ಞರ ಸಂಘ (ಐ.ಎ.ವಿ.ಪಿ.ಎಚ್.ಎಸ್)ದ ವಾರ್ಷಿಕ ಸಮ್ಮೇಳನದಲ್ಲಿ ಅತ್ಯುತ್ತಮ ಪೋಸ್ಟರ್ ಪ್ರಶಸ್ತಿ.
ಪ್ರಕಟಣೆಗಳು
  • ಸಂಶೋಧನಾ ಪ್ರಕಟಣೆಗಳು 6; ವಿಸ್ತರಣೆ, ಮಡಿಕೆ, ಇತರೆ ಲೇಖನಗಳು 8.