ಪಶು ಶಸ್ತ್ರಚಿಕಿತ್ಸಾ ಮತ್ತು ಕ್ಷ-ಕಿರಣ ವಿಜ್ಞಾನ ವಿಭಾಗ
ಪಶು ಶಸ್ತ್ರಚಿಕಿತ್ಸಾ ಮತ್ತು ಕ್ಷ-ಕಿರಣ ವಿಜ್ಞಾನ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೋಧಿಸಲಾಗುತ್ತಿದೆ. ರೈತರು ತರುವ ರೋಗವಿರುವ ಜಾನುವಾರುಗಳಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ. ಈ ವಿಭಾಗದಿಂದ ಪಶುವೈದ್ಯಾಧಿಕಾರಿಗಳಿಗೆ ತರಬೇತಿಗಳನ್ನು ನೀಡಲಾಗುತ್ತಿದೆ.
©2019 copyright kvafsu.edu.in
Powered by : Premier Technologies