+91-8482-245241 regkvafsu@gmail.com

ಜಾನುವಾರು ಉತ್ಪಾದನೆ ನಿರ್ವಹಣೆ ವಿಭಾಗ

ಜಾನುವಾರು ಉತ್ಪಾದನೆ ಮತ್ತು ನಿರ್ವಹಣೆ ವಿಭಾಗದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗೆ ಸಂಬಂಧಿಸಿದಂತೆ ವಿಷಯಗಳನ್ನು ಬೋಧಿಸಲಾಗುತ್ತಿದೆ. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಮತ್ತು ಸುಜಲ ಯೋಜನೆಯಲ್ಲಿ ರೈತರಿಗೆ ಉಪಯುಕ್ತವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕುಕ್ಕುಟ ಉತ್ಪಾದನೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಸಮಗ್ರ ತರಬೇತಿಯನ್ನು ರೈತರಿಗೆ ನೀಡಲಾಗುತ್ತಿದೆ.