ಪಶುವೈದ್ಯಕೀಯ ಪರೋಪಜೀವಿ ವಿಜ್ಞಾನ ವಿಭಾಗ
ಪರೋಪಜೀವಿಶಾಸ್ತ್ರ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ವಿಷಯಗಳನ್ನು ಬೋಧಿಸಲಾಗುತ್ತಿದೆ. ಪ್ರಾಣಿ, ಪಕ್ಷಿ ಮತ್ತು ಕಾಡುಪ್ರಾಣಿಗಳ ಮಲಪರೀಕ್ಷೆ, ರಕ್ತಪರೀಕ್ಷೆ ಮತ್ತು ಪರೋಪಜೀವಿಗಳಿಂದ ಉಂಟಾಗುವ ರೋಗಗಳನ್ನು ಪತ್ತೆಹಚ್ಚಲು ಸುಸಜ್ಜಿತವಾದ ಪ್ರಯೋಗಾಲಯವಿದೆ. ಇದರಿಂದ ಸುತ್ತಮುತ್ತಲಿನ ರೈತರಿಗೆ ಹಾಗೂ ಅರಣ್ಯ ವಿಭಾಗಕ್ಕೆ ಹೆಚ್ಚಿನ ಅನುಕೂಲವಾಗುತ್ತಿದೆ.
©2019 copyright kvafsu.edu.in
Powered by : Premier Technologies