+91-8482-245241 regkvafsu@gmail.com

ಡಾ. ಜಯಾ ನಾಗಪ್ಪ ಲಕ್ಕುಂಡಿ


ಹುದ್ದೆ ಮತ್ತು ಪದನಾಮ : ಸಹಾಯಕ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು
ವಿದ್ಯಾರ್ಹತೆ: ಬಿ.ವಿ.ಎಸ್ಸಿ, ಎಂ.ವಿ.ಎಸ್ಸಿ; ಪಿ.ಹೆಚ್.ಡಿ
ಮೊಬೈಲ್ ಸಂಖ್ಯೆ: 9448920698
ಮಿಂಚಂಚೆ: jayalakkundi@yahoo.in

ವೃತ್ತಿಯ ವಿವರ:
ಕಳೆದ 21 ವರ್ಷಗಳಿಂದ ಬೋಧನೆ, ಸಂಶೋಧನೆ ಮತ್ತು ವಿಸ್ತರಣೆ ಚಟುವಟಿಕೆಗಳಲ್ಲಿ ಭಾಗಿಯಾಗಿರುತ್ತಾರೆ. ದಿನಾಂಕ 08.03.1999 ರಿಂದ 07.09.2012 ರವರೆಗೆ ಕರ್ನಾಟಕ ಸರ್ಕಾರದ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ವಿಸ್ತರಣೆ ಚಟುವಟಿಕೆಗಳನ್ನು ಕೈಗೊಂಡಿರುತ್ತಾರೆ. ದಿನಾಂಕ 08.09.2012 ರಿಂದ ಇಲ್ಲಿಯವರೆಗೆ ವಿಶ್ವವಿದ್ಯಾಲಯದಲ್ಲಿ ಬೋಧನೆ/ಸಂಶೋಧನೆ/ವಿಸ್ತರಣೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಾಲ್ಕು ವಿಶ್ವವಿದ್ಯಾಲಯದ ಅನುದಾನಿತ ಸಂಶೋಧನಾ ಯೋಜನೆಗಳನ್ನು ಪೂರ್ಣಗೊಳಿಸಿರುತ್ತಾರೆ. 10 ಎಂ.ವಿ.ಎಸ್ಸಿ/ಪಿ.ಹೆಚ್.ಡಿ. ವಿದ್ಯಾರ್ಥಿಗಳಿಗೆ ಸಲಹಾ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿರುತ್ತಾರೆ.
ಪ್ರಕಟಣೆಗಳು
  • ಸಂಶೋಧನೆ- 25; ತರಬೇತಿ ಕೈಪಿಡಿಗಳು: 06; ಇತರೆ: 10.